FID Check ಆಧಾರ್ ನಂಬರ್ ಹಾಕಿ ಎಫ್ಐಡಿ ಹೀಗೆ ಚೆಕ್ ಮಾಡಿ
FID Check : ರೈತರು ತಮ್ಮ ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲೇ ಫ್ರೂಟ್ಸ್ ಐಡಿಯನ್ನು ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಫ್ರೂಟ್ಸ್ ಐಡಿಯನ್ನುಚೆಕ್ ಮಾಡಲು ಯಾವ ನೆಟ್ ಸೆಂಟರ್ ಗಳಿಗೂ ಹೋಗಬೇಕಿಲ್ಲ. ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್…
FID Check : ರೈತರು ತಮ್ಮ ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲೇ ಫ್ರೂಟ್ಸ್ ಐಡಿಯನ್ನು ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಫ್ರೂಟ್ಸ್ ಐಡಿಯನ್ನುಚೆಕ್ ಮಾಡಲು ಯಾವ ನೆಟ್ ಸೆಂಟರ್ ಗಳಿಗೂ ಹೋಗಬೇಕಿಲ್ಲ. ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್…
Kisan credit card : ರೈತರ ಬಳಿ ಈಗ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ಸಾಕು, ಬ್ಯಾಂಕಿನಲ್ಲಿ 3 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ಸಿಗಲಿದೆ. ಹೌದು, ರೈತರು ವಿವಿಧ ಕೃ ಷಿ ಚಟುವಟಿಕೆ ಕೈಗೊಳ್ಳಲು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕಿನಿಂದ ಕ್ರೆಡಿಟ್…
Gruhalakshmi number : ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ವಿಚಾರಿಸಲು ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದ ಫಲಾನುಭವಿಗಳು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಸೋಮವಾರಪೇಟೆ ಇಲ್ಲಿ ಸಂಪರ್ಕಿಸಿ ಮಾಹಿತಿ…
Krishimela : ವಿಜಯಪುರ ನಗರದ ಹೊರವಲಯದಲ್ಲಿರುವ ಹಿಟ್ನಳ್ಳಿ ಫಾರ್ಮ್ ನಲ್ಲಿ ಕೃಷಿ ವಿಶ್ವವಿದ್ಯಾಲಯ ಆವರಣ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ 11 ರಿಂದ 13 ರವರೆಗೆ ಬೃಹತ್ ಕೃಷಿ ಮೇಳ ಆಯೋಜಿಸಲಾಗಿದೆ. Krishimela ದಲ್ಲಿ ಏನೇನಿರಲಿದೆ? ಆಧುನಿಕ…
Gruhalakshmi money : ಗೃಹಲಕ್ಷ್ಮೀ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದನ್ನು ಈಗ ಫಲಾನುಭವಿಗಳುತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಯಾರ ಸಹಾಯವೂ ಇಲ್ಲದೆ ಫಲಾನುಭವಿಗಳು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ. ತಮಗೆಲ್ಲಾ…
Pm kisan hana: ಪಿಎಂ ಕಿಸಾನ್ ಹಣ ಯಾವ ರೈತರಿಗೆ ಜಮೆಯಾಗುತ್ತದೆ ಯಾವ ರೈತರಿಗೆ ಜಮೆಯಾಗುವುದಿಲ್ಲ ಎಂಬುದನ್ನುರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಫಲಾನುಭವಿಗಳ ಪಟ್ಟಿಯನ್ನುಬಿಡುಗಡೆ ಮಾಡಲಾಗಿದೆ. ರೈತರುತಮ್ಮ ಬಳಿಯಿರುವ ಮೊಬೈಲ್…
Subsidy to pilgrimage: ಬೆಂಗಳೂರು, ಕಾಶಿ, ಮಾನಸ ಸರೋವರ, ಚಾರ್ಧಾಮ್, ರಾಮೇಶ್ವರ ಮತ್ತಿತರ ಯಾತ್ರೆಗಳಿಗೆ ಹೋಗುವವರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಹೌದು, ಹೊಸ ವರ್ಷಕ್ಕೆ ಪುರಿ ಜಗನ್ನಾಥ, ದ್ವಾರಕ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳ ಬಯಸುವ ಭಕ್ತರಿಗೆ…
Grampanchayat Whatsapp number : ರೈತರು, ಸಾರ್ವಜನಿಕರು ಈಗ ತಮ್ಮ ಮೊಬೈಲ್ ನಲ್ಲೇ ಗ್ರಾಮ ಪಂಚಾಯತಿಯ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಎಲ್ಲಾ ಮಾಹಿತಿ ಪಡೆಯಬಹುದು. ಹೌದು, ಕೇವಲ ಒಂದೇ ನಿಮಿಶದಲ್ಲಿ ಗ್ರಾಮ ಪಂಚಾಯತಿಯ ಮಾಹಿತಿಯನ್ನು…
Bele parihara jama: ಬೆಳೆ ಹಾನಿ ಪರಿಹಾರ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಮುಂಗಾರು ಹಂಗಾಮಿಗೆ ಸುರಿದ ಅಪಾರ ಮಳೆಯಿಂದ ಬಹಳ ರೈತರ ಬೆಳೆ ಹಾನಿಯಾಗಿದೆ. ಕೆಲವು ರೈತರು ಮುಂಗಾರು ಹಂಗಾಮಿಗೆ…
Free Goat training : ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಗುಡ್ ನ್ಯೂಸ್. ಹೌದು, 10 ದಿನಗಳಕಾಲ ಉಚಿತ ತರಬೇತಿ ಹಾಗೂ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಶಿಕ್ಷಣ ಟ್ರಸ್ಟ್ ಹಾಗೂ ಕೆನರಾ…
WhatsApp us