ಮಾರ್ಚ್ 22 ರಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ
rain alert again : ಬೇಸಿಗೆಯಿಂದ ತತ್ತರಿಸಿದ ಜನತೆಗೆ ಮತ್ತೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ಇದೇ ಮಾರ್ಚ್ 22 ರಿಂದ 25 ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದ ಅರ್ಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…