ಇಂದು ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ
rain alert here : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಬುಧವಾರ ಎಂಟು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೋ…