ತೊಗರಿ ಬೆಳೆ ಹಾನಿ76 ಕೋಟಿ ವಿಮೆ ಪರಿಹಾರಕ್ಕೆ ಸೂಚನೆ
Redgram crop compensation: ಕಲಬುರಗಿ ಜಿಲ್ಲಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ವಿವಿಧ ಗ್ರಾಮಕ್ಕೆ ತೆರಳಿ ತೊಗರಿ ಬೆಳೆ ಹಾನಿ ಪರಿಶೀಲಿಸಿದರು. ಕಲಬುರಗಿ…