ಬೆಳೆ ಹಾನಿಯಾದ ಈ ರೈತರ ಖಾತೆಗೆ ವಾರದೊಳಗೆ ಪರಿಹಾರ ಜಮೆ
Bele hani parihara jama: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಅವಗಳಿಗೆ ಸಂಬಂದಿಸಿದಂತೆ ಜಂಟಿ ಸಮೀಕ್ಷೆ ನಡೆಸಲಾಗಿದ್ದು, ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ…