ಇಂದಿನಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ
rain alert today : ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಒಂದುವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. rain alert today ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹೌದು, ಕಲಬುರಗಿ, ಬೀದರ್, ಯಾದಗಿರಿ, ಧಾರವಾಡ, ಬೆಳಗಾವಿ, ರಾಯಚೂರು,…