ಶಾಖಾ ನಿರೋಧಕ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
Vehicle purchase Subsidy: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಶಾಖಾ ನಿರೋಧಕ ವಾಹನ ಖರೀದಿಗೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕಲಬುರಗಿ ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿಗೆ ಪ್ರಧಾನಮಂತ್ರಿ ಮತ್ಸ್ಯ…