Mini job fair ಜನವರಿ 17 ರಂದು ಮಿನಿ ಉದ್ಯೋಗ ಮೇಳ
Mini job fair : ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನೀಡಲು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…