ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Anganawadi teacher job : ಬೆಳಗಾವಿ ಜಿಲ್ಲೆಯಾದ್ಯಂತ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಎಲ್ಲಿ ಅರ್ಜಿಸಲ್ಲಿಸಬೇಕು? ಅರ್ಜಿ ಸಲ್ಲಿಸಲು…