ಅಂಗನವಾಡಿ ಕಾರ್ಯಕರ್ತೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Anganawadi job selection list : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ನಿಮ್ಮ ಹೆಸರು ಹೀಗೆ ಚೆಕ್ ಮಾಡಿ. ಕಲಬುರಗಿ ಜಿಲ್ಲೆಯ ಅಫಜಲ್ಪುರ, ಚಿಂಚೋಳಿ, ಚಿತ್ತಾಪುರ, ಕಲಬುರಗಿ ಗ್ರಾಮಾಂತರ, ಕಲಬುರಗಿ ನಗರ, ಜೇವರ್ಗಿ,…