Kisan credit card ದಿಂದ 3 ಲಕ್ಷ ಸಾಲಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ
Kisan credit card : ರೈತರ ಬಳಿ ಈಗ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ಸಾಕು, ಬ್ಯಾಂಕಿನಲ್ಲಿ 3 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ಸಿಗಲಿದೆ. ಹೌದು, ರೈತರು ವಿವಿಧ ಕೃ ಷಿ ಚಟುವಟಿಕೆ ಕೈಗೊಳ್ಳಲು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕಿನಿಂದ ಕ್ರೆಡಿಟ್…