ರೈತರಿಗೆ ಗುಡ್ ನ್ಯೂಸ್: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ
Good news to farmer : ಈ ಬಾರಿ ಭಾರತದಲ್ಲಿ ಇಡೀ ಋತುವಿನಲ್ಲಿ ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆ ಇಲ್ಲ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಈ ಮಾನ್ಸೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.…