Tag: Rain alert from today

ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ

Rain alert from Today: ಬೆಂಗಳೂರು ನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗುವಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನಿಂದ ತತ್ತರಿಸಿದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು ಇದೇ ಮಾರ್ಚ್ 11 ರಿಂದ 13 ರವರೆಗೆ…