ರೈತರು 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
crop loan up to 5 lack : ರೈತರಿಗಾಗಿ ಸರ್ಕಾರ ರೈತರಿಗೆ ಒಂದಿಲ್ಲೊಂದು ಯೋಜನೆಗಳನ್ನು ಘೋಷಿಸುತ್ತಲೇ ಬಂದಿದೆ. ರೈತರಿಗೆ ಅನುಕೂಲ ಕಲ್ಪಿಸುವ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರಲ್ಲಿ ಸಾಲವನ್ನು ನೀಡಲಾಗುತ್ತಿದೆ ಹಾಗೂ ಇತರ ಉದ್ದೇಶಗಳಿಗೆ ಕಡಿಮೆ ಬಡ್ಡಿದರಲ್ಲಿ 15…